ಶುಕ್ರವಾರ, ಆಗಸ್ಟ್ 6, 2021
21 °C

ರಾಜ್ಯದಲ್ಲಿ ನಿತ್ಯ 3 ಸಾವಿರ ಕೆ.ಜಿ ಕೊರೊನಾ ತ್ಯಾಜ್ಯ ಉತ್ಪತ್ತಿ: ಡಾ.ಕೆ. ಸುಧಾಕರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ಕರ್ನಾಟಕದಲ್ಲಿ ನಿತ್ಯ 3,000 ಕೆ.ಜಿಯಷ್ಟು ಕೊರೊನಾ ತ್ಯಾಜ್ಯ ಉತ್ಪತ್ತಿಯಾಗುತ್ತಿದೆ. ಮಾಸ್ಕ್, ಪಿಪಿಇ ಕಿಟ್, ಕೈ ಗವುಸುಗಳು ಇದರ ಮೂಲ’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌ ಹೇಳಿದ್ದಾರೆ.

’ಈ ತ್ಯಾಜ್ಯದ ವಿಲೇವಾರಿ ವೈಜ್ಞಾನಿಕವಾಗಿ ಆಗಬೇಕು. ಆದರೆ, ಅದು ಕ್ಲಿಷ್ಟಕರ ಕೂಡಾ. ಈ ತ್ಯಾಜ್ಯ ಕಡಿಮೆ ಮಾಡಲು ಸಾರ್ವಜನಿಕರು ಮನೆಯಲ್ಲೇ ತಯಾರಿಸಿದ ಮರು ಬಳಕೆಯ ಮಾಸ್ಕ್ ಬಳಕೆ ರೂಡಿಸಿಕೊಳ್ಳಬೇಕು’ ಎಂದು ಅವರು ಟ್ವೀಟ್‌ ಮಾಡಿದ್ದಾರೆ.

ಇದನ್ನೂ ಓದಿ:  

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು