ಶುಕ್ರವಾರ, ಏಪ್ರಿಲ್ 16, 2021
23 °C

ರಾಜ್ಯದಲ್ಲಿ ಉಷ್ಣಾಂಶ ಕುಸಿತ ಸಾಧ್ಯತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಜನವರಿ ತಿಂಗಳಿನಲ್ಲಿ ರಾಜ್ಯದಲ್ಲಿ ಉಷ್ಣಾಂಶ ವಾಡಿಕೆಗಿಂತಲೂ 2 ರಿಂದ 3 ಡಿಗ್ರಿ ಸೆಲ್ಸಿಯಸ್‌ನಷ್ಟು ಕುಸಿಯುವುದರಿಂದ ಚಳಿ ಇನ್ನಷ್ಟು ಹೆಚ್ಚುವ ಸಾಧ್ಯತೆ ಇದೆ.

ಉತ್ತರ ಭಾರತದಲ್ಲಿ ಬೀಸುತ್ತಿರುವ ಶೀತ ಮಾರುತದಿಂದ ದಕ್ಷಿಣದ ರಾಜ್ಯಗಳೂ ಚಳಿಯಿಂದ ತತ್ತರಿಸುವಂತಾಗಿದೆ. ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಮೋಡ ಕವಿದ ವಾತಾವರಣ ಇರುವುದರಿಂದ ಚಳಿ ಕೊಂಚ ತಗ್ಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮೂಲಗಳು ತಿಳಿಸಿವೆ.

* ಇವನ್ನೂ ಓದಿ

* ಹೆಚ್ಚಿದ ಮಾಲಿನ್ಯ: ಬೆಚ್ಚಿಬಿದ್ದ ದೆಹಲಿ

ವಾಯು ಮಾಲಿನ್ಯ: ಮಂಗಳೂರಿನಲ್ಲೂ ಶುದ್ಧ ಗಾಳಿಯ ಕೊರತೆ​

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು