ಮಂಗಳವಾರ, ಆಗಸ್ಟ್ 20, 2019
25 °C

ಮಲ್ಲಿಕಾರ್ಜುನ ಖರ್ಗೆರನ್ನು ಮುಖ್ಯಮಂತ್ರಿ ಮಾಡುವುದಾದರೆ ಸ್ವಾಗತ: ಬಿಎಸ್‌ವೈ

Published:
Updated:

ಹುಬ್ಬಳ್ಳಿ: ‘ಮಲ್ಲಿಕಾರ್ಜುನ ಖರ್ಗೆ ಅವರನ್ನು ಮುಖ್ಯಮಂತ್ರಿ ಮಾಡುವುದಾದರೆ ಸ್ವಾಗತಿಸುತ್ತೇನೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದರು.

ಸಿದ್ದರಾಮಯ್ಯ ಅವರ ಟ್ವೀಟ್ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದರು. ಸಚಿವ ರೇವಣ್ಣ ಅವರಿಗೂ ಮುಖ್ಯಮಂತ್ರಿ ಆಗುವ ಅರ್ಹತೆ ಇದೆ ಎಂದಿರುವ ಸಿದ್ದರಾಮಯ್ಯ ಗೊಂದಲ ಮೂಡಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದರು.

ಬಿಜೆಪಿ ಅಭ್ಯರ್ಥಿ ಪರ ಕುಂದಗೋಳದ ಅರಳಿಕಟ್ಟಿಯಲ್ಲಿ ಗುರುವಾರ ಪ್ರಚಾರ ನಡೆಸಿದರು.

Post Comments (+)