ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಸನ: ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗೆ ಕೊರೊನಾ

Last Updated 27 ಜೂನ್ 2020, 8:27 IST
ಅಕ್ಷರ ಗಾತ್ರ

ಹಾಸನ: ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಾಜರಾದವಿದ್ಯಾರ್ಥಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಅರಕಲಗೂಡು ತಾಲ್ಲೂಕಿನ ವಿದ್ಯಾರ್ಥಿಯ ಗಂಟಲು ದ್ರವದ ಮಾದರಿಯನ್ನು ಎರಡು ದಿನಗಳ ಹಿಂದೆ ಪರೀಕ್ಷೆಗೆ ಕಳುಹಿಸಲಾಗಿತ್ತು. ವರದಿಯಲ್ಲಿ ಕೋವಿಡ್ ದೃಢಪಟ್ಟಿದೆ.

ಮಲ್ಲಿಪಟ್ಟಣ ಗ್ರಾಮದ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿ ಪರೀಕ್ಷೆ ಬರೆಯುತ್ತಿದ್ದು, ಈ ಕುರಿತು ಬಿಇಒ, ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಮಾಹಿತಿ ರವಾನಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT