ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಭೋದ್‌ ಯಾದವ್‌ ಕೇಂದ್ರ ಸೇವೆಗೆ

Last Updated 21 ಜನವರಿ 2020, 19:56 IST
ಅಕ್ಷರ ಗಾತ್ರ

ಕಲಬುರ್ಗಿ: ಕಲಬುರ್ಗಿ ಪ್ರಾದೇಶಿಕ ಆಯುಕ್ತ ಹಾಗೂ ಕೆಕೆಆರ್‌ಡಿಬಿ ಕಾರ್ಯದರ್ಶಿ ಸುಭೋದ್ ಯಾದವ್‌ ಅವರು ಕೇಂದ್ರ ಸೇವೆಗೆ ತೆರಳಲಿದ್ದಾರೆ.

ಕೇಂದ್ರ ಸರ್ಕಾರದ ಜಲಸಂಪನ್ಮೂಲ ಇಲಾಖೆಯ ಜಂಟಿ ಕಾರ್ಯದರ್ಶಿ ಹುದ್ದೆಗೆ ಅವರು ನೇಮಕಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ತಾವು ಕೇಂದ್ರ ಸೇವೆಗೆ ತೆರಳುತ್ತಿರುವುದನ್ನು ಸುಭೋದ್‌ ಖಚಿತ ಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT