ಮುಂಬೈನಿಂದ ಬೆಂಗಳೂರಿಗೆ ಬಂದ ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಡಾ. ಸುಧಾಕರ್

ಬೆಂಗಳೂರು: ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರು ವಿಪ್ ಜಾರಿಗೊಳಿಸಿದ ಬಳಿಕ ಚಿಕ್ಕಬಳ್ಳಾಪುರ ಶಾಸಕ ಡಾ. ಸುಧಾಕರ್ ಅವರು ಬೆಂಗಳೂರಿಗೆ ಆಗಮಿಸಿದ್ದಾರೆ.
ಕಳೆದ ಎರಡು ದಿನಗಳಿಂದ ಅಧಿವೇಶನಕ್ಕೆ ಗೈರಾಗಿದ್ದ ಸುಧಾಕರ್ ಮುಂಬೈನಲ್ಲಿದ್ದರು.
ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅವರು, ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಹಾಜರಾಗಲಿದ್ದಾರೆ ಎನ್ನಲಾಗಿದೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.