ಸುಳ್ವಾಡಿ ವಿಷ ಪ್ರಸಾದ ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ

7

ಸುಳ್ವಾಡಿ ವಿಷ ಪ್ರಸಾದ ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ

Published:
Updated:

ಕೊಳ್ಳೇಗಾಲ: ಸುಳ್ವಾಡಿ ವಿಷ ಪ್ರಸಾದ ಪ್ರಕರಣದ ನಾಲ್ವರು ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಜ.16ರವರೆಗೆ ವಿಸ್ತರಿಸಲಾಗಿದೆ.

ಆರೋಪಿಗಳಾದ ಇಮ್ಮಡಿ ಮಹಾದೇವಸ್ವಾಮಿ, ಅಂಬಿಕಾ, ಮಾದೇಶ ಮತ್ತು ದೊಡ್ಡಯ್ಯ ಅವರನ್ನು ಪೊಲೀಸರು ಬೆಳಿಗ್ಗೆ 11.30ರ ಸುಮಾರಿಗೆ ಇಲ್ಲಿನ ನ್ಯಾಯಾಲಯದ‌ ಮುಂದೆ ಹಾಜರು‌ಪಡಿಸಿದರು.

ಈ ದುರಂತದಲ್ಲಿ 16ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರು. 

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !