ಮಂಗಳವಾರ, ಆಗಸ್ಟ್ 3, 2021
26 °C

ಇಂದು ಸಚಿವ ಸುರೇಶ್ ಕುಮಾರ್ ಉಪನ್ಯಾಸ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸಮರ್ಥ ಭಾರತ ಸಂಸ್ಥೆಯು 'ಪರಿಸರ ಸಪ್ತಾಹ ಅಭಿಯಾನ'ದ ಅಂಗವಾಗಿ ಹಮ್ಮಿಕೊಂಡಿರುವ ಸರಣಿ ಉಪನ್ಯಾಸಗಳ ಸಮಾರೋಪ ಕಾರ್ಯಕ್ರಮ ಇದೇ 8ರಂದು ಸಂಜೆ 6.30ಕ್ಕೆ ಫೇಸ್‍ಬುಕ್ ಲೈವ್‍ನಲ್ಲಿ ನಡೆಯಲಿದೆ.

ಸಮಾರೋಪದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು 'ಪರಿಸರ ಸಂರಕ್ಷಣೆ:ನಮ್ಮ ಪಾತ್ರ' ಉಪನ್ಯಾಸ ನೀಡಲಿದ್ದಾರೆ. ಕಾರ್ಯಕ್ರಮವನ್ನು ಸಂಸ್ಥೆಯ ಫೇಸ್‍ಬುಕ್ ಪುಟ www.facebook.com/SamarthaBharataದಲ್ಲಿ ವೀಕ್ಷಿಸಬಹುದು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು