ಗುರುವಾರ , ನವೆಂಬರ್ 26, 2020
20 °C

ಶಿಕ್ಷಕರ ಸಮಸ್ಯೆ : ಫೇಸ್‍ಬುಕ್ ಲೈವ್ ಚರ್ಚಾ ಕಾರ್ಯಕ್ರಮ ಇಂದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಅಖಿಲ ಭಾರತ ಶಿಕ್ಷಣ ಸಮಿತಿಯು ‘ಶಿಕ್ಷಣ ಸಮುದಾಯದ ಸಮಸ್ಯೆಗಳು ಹಾಗೂ ಪರಿಹಾರಗಳು' ಕುರಿತು ಚರ್ಚಾ ಕಾರ್ಯಕ್ರಮವನ್ನು ಫೇಸ್‍ಬುಕ್ ನೇರಪ್ರಸಾರದಲ್ಲಿ ಜೂನ್ 28ರಂದು ಸಂಜೆ 7ಕ್ಕೆ ಹಮ್ಮಿಕೊಂಡಿದೆ.

ಚರ್ಚೆಯಲ್ಲಿ ಸಮಿತಿಯ ರಾಜ್ಯ ಘಟಕದ ಅಧ್ಯಕ್ಷ ಅಲ್ಲಮಪ್ರಭು ಬೆಟ್ಟದೂರು, ಅಜೀಂ ಪ್ರೇಮ್‍ಜೀ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಪ್ರೊ.ಎ.ನಾರಾಯಣ ಹಾಗೂ ತಜ್ಞರು ಭಾಗವಹಿಸಲಿದ್ದಾರೆ.

ಆಸಕ್ತರು ಸಮಿತಿಯ ಫೇಸ್‍ಬುಕ್ ಪುಟದಲ್ಲಿ (Save Education Committee-Karnataka) ಕಾರ್ಯಕ್ರಮದ ನೇರಪ್ರಸಾರ ವೀಕ್ಷಿಸಬಹುದು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು