ಶಿಕ್ಷಕರ ವರ್ಗಾವಣೆ: ವೇಳಾಪಟ್ಟಿ ಬದಲು

7

ಶಿಕ್ಷಕರ ವರ್ಗಾವಣೆ: ವೇಳಾಪಟ್ಟಿ ಬದಲು

Published:
Updated:

ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ವೇಳಾಪಟ್ಟಿಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಿ, ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸುವುದಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ಬುಧವಾರ ತಿಳಿಸಿದೆ.

ತಂತ್ರಾಂಶದಲ್ಲಿ ಮಾಹಿತಿ ದೋಷ ಇದ್ದು, ಅವುಗಳನ್ನು ತಿದ್ದುಪಡಿ ಮಾಡಿದ ನಂತರ ವೇಳಾಪಟ್ಟಿ ಪ್ರಕಟಿಸುವುದಾಗಿ ಇಲಾಖೆ ತಿಳಿಸಿದೆ.

 

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !