ಉಗ್ರರ ಉಪಟಳ 59 ಪ್ರಕರಣ

7

ಉಗ್ರರ ಉಪಟಳ 59 ಪ್ರಕರಣ

Published:
Updated:

ಬೆಳಗಾವಿ: ರಾಜ್ಯದಲ್ಲಿ 1990ರಿಂದ 2016ರ ಅವಧಿಯಲ್ಲಿ ಉಗ್ರರ ಉಪಟಳದ 59 ಪ್ರಕರಣಗಳು ನಡೆದಿದ್ದು, 226 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ ವಿಧಾನಸಭೆಗೆ ತಿಳಿಸಿದ್ದಾರೆ.

ಬಿಜೆಪಿಯ ಕೆ.ಜಿ. ಬೋಪಯ್ಯ ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ ಅವರು, ಗುರುತಿಸಲಾಗಿರುವ 289 ಆರೋಪಿಗಳ ಪೈಕಿ 63 ಆರೋಪಿಗಳು ತಲೆ ಮರೆಸಿಕೊಂಡಿದ್ದಾರೆ. ಅಕ್ರಮ ವಲಸಿಗರ ಪತ್ತೆಗೆ ವಿಶೇಷ ಕಾರ್ಯಪಡೆ ರಚಿಸಲಾಗಿದೆ ಎಂದು ತಿಳಿಸಿದ್ದಾರೆ.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !