ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಸು ದಾಖಲಿಸಲು ಅವಕಾಶ ನೀಡಿದ ಹೈಕೋರ್ಟ್

Last Updated 11 ಮೇ 2020, 20:28 IST
ಅಕ್ಷರ ಗಾತ್ರ

ಬೆಂಗಳೂರು: ಹೊಸ ಕೇಸುಗಳನ್ನು ಖುದ್ದು ಹಾಜರಾಗಿ ದಾಖಲಿಸಲು ವಕೀಲರು, ಸ್ವತಃ ವಾದ ಮಂಡಿಸುವವರು ಇಲ್ಲವೇ ವಕೀಲರ ಸಹಾಯಕರಿಗೆ ಬೆಂಗಳೂರು ಪ್ರಧಾನ ಪೀಠದಲ್ಲಿ ಮೂರು ದಿನಗಳ ಪ್ರಾಯೋಗಿಕ ಅವಕಾಶ ಕಲ್ಪಿಸಲಾಗಿದೆ.

ಇದೇ 13, 14 ಮತ್ತು 15ರಂದು ಇದಕ್ಕೆ ಅವಕಾಶ ಇದೆ. ಈ ಕುರಿತಂತೆ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಸೋಮವಾರ ಪ್ರಕಟಣೆ ಹೊರಡಿಸಿದ್ದಾರೆ.

ಕೇಸು ದಾಖಲಿಸಲು hck-filing@hck.gov.in ವೆಬ್‌ಸೈಟ್ ಮುಖಾಂತರ ಅರ್ಜಿ ಪಡೆಯಬಹುದು.

ವಕೀಲರು ಖುದ್ದು ಕೋರ್ಟ್‌ಗೆ ತೆರಳಿ ಅರ್ಜಿ ದಾಖಲಿಸುವ ಪ್ರಕ್ರಿಯೆ ಲಾಕ್‌ಡೌನ್ ಕಾರಣ ಸ್ಥಗಿತಗೊಂಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT