ಬೆಂಗಳೂರು: ಭಾನುವಾರದ ಕರ್ಫ್ಯೂ ಹಿನ್ನೆಲೆಯಲ್ಲಿ ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ಬಸ್ಗಳ ಸಂಚಾರವೂ ಇರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಸೋಮವಾರ ಬೆಳಿಗ್ಗೆ 7 ಗಂಟೆ ತನಕವೂ ಎರಡೂ ಸಂಸ್ಥೆಗಳ ಬಸ್ಗಳು ರಸ್ತೆಗೆ ಇಳಿಯುವುದಿಲ್ಲ. ಅಗತ್ಯ ಸೇವೆಯಲ್ಲಿ ಕಾರ್ಯನಿರ್ವಹಿಸುವವರಿಗೆ ಮಾತ್ರ ಬಸ್ಗಳ ಕಾರ್ಯಾಚರಣೆ ನಡೆಸಲಾಗುವುದು ಎಂದು ಎರಡೂ ಸಂಸ್ಥೆಗಳ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ:ನಾಳೆ ರಾಜ್ಯದಾದ್ಯಂತ ಸಂಪೂರ್ಣ ಲಾಕ್ಡೌನ್: ಏನಿರುತ್ತೆ, ಏನಿರಲ್ಲ?

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.