ಟಿಪ್ಪು ಜಯಂತಿಗೆ ಮಡಿಕೇರಿಯಲ್ಲಿ ವಿರೋಧ; ಶಾಸಕ, ಪರಿಷತ್‌ ಸದಸ್ಯ ಪೊಲೀಸರ ವಶಕ್ಕೆ

7

ಟಿಪ್ಪು ಜಯಂತಿಗೆ ಮಡಿಕೇರಿಯಲ್ಲಿ ವಿರೋಧ; ಶಾಸಕ, ಪರಿಷತ್‌ ಸದಸ್ಯ ಪೊಲೀಸರ ವಶಕ್ಕೆ

Published:
Updated:

ಮಡಿಕೇರಿ: ಇಲ್ಲಿನ ಕೋಟೆ ಆವರಣದಲ್ಲಿ ನಡೆಯುತ್ತಿರುವ ಟಿಪ್ಪು ಜಯಂತಿ ಕಾರ್ಯಕ್ರಮದ ವೇಳೆ ಗೊಂದಲ ಏರ್ಪಟ್ಟಿದ್ದು, ಆಚರಣೆಗೆ ವಿರೋಧ ವ್ಯಕ್ತಪಡಿಸಿದ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಹಾಗೂ ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ ಸೇರಿ ಹಲವು ಜನರನ್ನು ಪೊಲೀಸರು ಬಂಧಿಸಿದರು. 

ವಿರೋಧ ವ್ಯಕ್ತವಾದಾಗ ಕಾಂಗ್ರೆಸ್ ಹಾಗೂ ಬಿಜೆಪಿ ಜನಪ್ರತಿನಿಧಿಗಳ ನಡುವೆ ಮಾತಿನ ಚಕಮಕಿ ನಡೆಯಿತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 1

  Frustrated
 • 1

  Angry

Comments:

0 comments

Write the first review for this !