ಬುಧವಾರ, ನವೆಂಬರ್ 20, 2019
21 °C

ಟಿಪ್ಪು ಜಯಂತಿ ನಿಷೇಧ ಹೈಕೋರ್ಟ್‌ಗೆ ಮಾಹಿತಿ

Published:
Updated:

ಬೆಂಗಳೂರು: ‘ಟಿಪ್ಪು ಜಯಂತಿ ಆಚರಣೆ ನಿಷೇಧಿಸಿರುವುದು ಸರ್ಕಾರದ ನೀತಿಗೆ ಸಂಬಂಧಿಸಿದ ಸಚಿವ ಸಂಪುಟದ ನಿರ್ಣಯವಾಗಿದೆ’ ಎಂದು ಅಡ್ವೊಕೇಟ್‌ ಜನರಲ್‌ ಹೈಕೋರ್ಟ್‌ಗೆ ತಿಳಿಸಿದರು.

‘ಸರ್ಕಾರದ ಆದೇಶ ರದ್ದುಪಡಿಸಬೇಕು’ ಎಂದು ಕೋರಿ ವಿವಿಧ ಸಂಘಟನೆಗಳು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್‌ ಎಸ್.ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ಪ್ರತಿಕ್ರಿಯಿಸಿ (+)