ಭಾನುವಾರ, ಆಗಸ್ಟ್ 1, 2021
27 °C

ತಿರುಪತಿ: ಕಟ್ಟಡ ನಿರ್ಮಾಣ ಕಾರ್ಯ ಇನ್ನು ಸರಾಗ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ತಿರುಪತಿಯಲ್ಲಿ ಸುಮಾರು 15 ವರ್ಷಗಳ ಕಾಲ‌ ಇದ್ದ ಕಾನೂನು ತೊಡಕುಗಳು ಎಲ್ಲಾ ಮುಗಿದಿದ್ದು ಸರ್ಕಾರದ ಕಟ್ಟಡ ನಿರ್ಮಾಣ ಕಾರ್ಯಗಳಿಗೆ ಹಸಿರು ನಿಶಾನೆ ದೊರೆತಿದೆ.

ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಟಿಟಿಡಿ ಅಧ್ಯಕ್ಷರಾದ ಎಂ.ವಿ ಸುಬ್ಬಾರೆಡ್ಡಿ ಅವರ ಜೊತೆ ಶುಕ್ರವಾರ ಇಲ್ಲಿ ಔಪಚಾರಿಕವಾಗಿ ಚರ್ಚೆ ನಡೆಸಿದ ವೇಳೆ ಈ ವಿಷಯ ತಿಳಿಸಲಾಯಿತು.

ರಾಜ್ಯ ಸರ್ಕಾರ ತಿರುಪತಿಯಲ್ಲಿ ₹ ‌200 ಕೋಟಿ ವೆಚ್ಚದಲ್ಲಿ ‌ನಿರ್ಮಾಣ ಮಾಡುತ್ತಿರುವ ಕಲ್ಯಾಣ ಮಂಟಪ ಮತ್ತು ವಸತಿ ಗೃಹಗಳ ಬಗ್ಗೆ ಚರ್ಚೆ ನಡೆಸಲಾಯಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು