ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಳೆ ಶಾಲಾ- ಕಾಲೇಜುಗಳಿಗೆ ರಜೆ ಇಲ್ಲ: ಸಚಿವ ಎಸ್.ಸುರೇಶ್ ಕುಮಾರ್

Last Updated 12 ಫೆಬ್ರುವರಿ 2020, 9:15 IST
ಅಕ್ಷರ ಗಾತ್ರ

ಬೆಂಗಳೂರು: ಫೆ.13ರಂದು (ಗುರುವಾರ) ವಿವಿಧ ಸಂಘಟನೆಗಳು ಕರೆ ನೀಡಿರುವ ಬಂದ್ ಪ್ರಯುಕ್ತ ಸಾರ್ವಜನಿಕ ಶಿಕ್ಷಣ ಇಲಾಖೆ ಯಾವುದೇ ಶಾಲಾ- ಕಾಲೇಜುಗಳಿಗೆ ಅಧಿಕೃತವಾಗಿ ರಜೆ‌ ಘೋಷಣೆ‌ ಮಾಡುವುದಿಲ್ಲವೆಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದ್ದಾರೆ.

ಆದಾಗ್ಯೂ ಆಯಾ ಜಿಲ್ಲಾಡಳಿತಗಳು ಸ್ಥಳೀಯ ಪರಿಸ್ಥಿತಿಗಳಿಗೆ ಅನುಗುಣವಾಗಿ ಕ್ರಮ ವಹಿಸಬಹುದಾಗಿದೆಯೆಂದು ಸಚಿವರು ಸ್ಪಷ್ಟ ಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT