ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ | ಥರ್ಡ್‌ ಅಂಪೈರ್‌ ರಿಸಲ್ಟ್‌ಗೆ ಕಾಯುತ್ತಿದ್ದೇನೆ: ಸಿ.ಟಿ.ರವಿ

Last Updated 12 ಜುಲೈ 2020, 7:01 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ‘ಕೋವಿಡ್‌ ಖಚಿತಪಡಿಸಿಕೊಳ್ಳಲುನಾನು ಥರ್ಡ್‌ ಅಂಪೈರ್‌ ರಿಸಲ್ಟ್‌ಗಾಗಿ ಕಾಯುತ್ತಿದ್ದೇನೆ’ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಹೇಳಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು,ಒಂದು ವಾರದೊಳಗಿನ ಎರಡು ಟೆಸ್ಟ್‌ಗಳಲ್ಲಿ ಒಮ್ಮೆ ನೆಗೆಟಿವ್‌,ಒಮ್ಮೆ ಪಾಸಿಟಿವ್‌ ಬಂದಿದೆ. ಅದಕ್ಕಾಗಿ ನಾನು ಇಂದು ಮೂರನೇ ಟೆಸ್ಟ್‌ ಮಾಡಿಸಿದ್ದೇನೆ. ಥರ್ಡ್‌ ಅಂಪೈರ್‌ ರಿಸಲ್ಟ್‌ಗಾಗಿ ಕಾಯುತ್ತಿದ್ದೇನೆ’ ಎಂದು ಬರೆದುಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT