ಮಂಗಳವಾರ, ಮಾರ್ಚ್ 21, 2023
30 °C

ಟ್ರಾಕ್ಟರ್ ಉರುಳಿ ವ್ಯಕ್ತಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಿರೇಕೆರೂರ: ತಾಲ್ಲೂಕಿನ ಆಲದಕಟ್ಟಿ ಗ್ರಾಮದ ಸಮೀಪ ಗೋವಿನ ಜೋಳ ಒಕ್ಕಲು ಮಾಡುವ ಟ್ರಾಕ್ಟರ್ ಉರುಳಿಬಿದ್ದು ಒಬ್ಬ ವ್ಯಕ್ತಿ ಸಾವಿಗೀಡಾಗಿದ್ದಾರೆ.

ನಾಗಪ್ಪ ಹೊನ್ನಪ್ಪ ಬೆಳಕೇರಿ (45) ಮೃತ ವ್ಯಕ್ತಿ.  

ನಾಲ್ಕು ಜನರಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ಸಾಗಿಸಲಾಗಿದೆ. ಹಿರೇಕೆರೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು