ಮಂಗಳವಾರ, ಫೆಬ್ರವರಿ 18, 2020
25 °C

ವಾಹನ ನಿಯಮ ಉಲ್ಲಂಘನೆ: ಬಜೆಟ್ ಬಳಿಕ ದಂಡದ ಮೊತ್ತ ಹೆಚ್ಚಳ –ಲಕ್ಷ್ಮಣ ಸವದಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವಾಹನಗಳ ಸಂಚಾರ ನಿಯಮ ಉಲ್ಲಂಘನೆ ದಂಡ ಶುಲ್ಕವನ್ನು ಹೆಚ್ಚಿಸಲಾಗುವುದು ಎಂದು ಉಪಮುಖ್ಯಮಂತ್ರಿಯೂ ಆದ ಸಾರಿಗೆ ಸಚಿವ ಲಕ್ಷ್ಮಣ ಸವದಿ ಬುಧವಾರ ಹೇಳಿದರು.

ತಮ್ಮನ್ನು ಭೇಟಿಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿ, ಕೇಂದ್ರ ಸರ್ಕಾರ ದಂಡ ಶುಲ್ಕವನ್ನು ಪರಿಷ್ಕರಿಸಿ, ಹೆಚ್ಚಳ ಮಾಡಿತ್ತು. ಆದರೆ ಜನರಿಗೆ ಹೊರೆಯಾಗುತ್ತದೆ ಎಂಬ ಕಾರಣಕ್ಕೆ ಕಡಿಮೆ ಮಾಡಲಾಗಿತ್ತು. ಬಜೆಟ್ ಮಂಡನೆ ನಂತರ ಕೇಂದ್ರ ರೂಪಿಸಿರುವ ನಿಯಮದ ಪ್ರಕಾರವೇ ದಂಡ ವಿಧಿಸಲಾಗುವುದು ಎಂದರು.
 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು