ಗುರುವಾರ , ಏಪ್ರಿಲ್ 15, 2021
31 °C

ವರ್ಗಾವಣೆ ಅವಧಿ ವಿಸ್ತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸರ್ಕಾರಿ ನೌಕರರ ವರ್ಗಾವಣೆ ಅವಧಿಯನ್ನು ಇದೇ 10ರವರೆಗೆ ವಿಸ್ತರಿಸಲಾಗಿದೆ.

ಈ ಹಿಂದೆ ಹೊರಡಿಸಲಾದ ಆದೇಶದ ಅನ್ವಯ ಜೂನ್‌ 30ರೊಳಗೆ ಎಲ್ಲ ವರ್ಗಾವಣೆಗಳನ್ನು ಪೂರ್ಣಗೊಳಿಸಬೇಕಾಗಿತ್ತು. ಬುಧವಾರ ಹೊರಡಿಸಿದ ಪರಿಷ್ಕೃತ ಆದೇಶದಲ್ಲಿ ಅವಧಿ ವಿಸ್ತರಣೆ ಮಾಡಲಾಗಿದೆ.

ಜೂನ್ 1ರಂದು ಹೊರಡಿಸಿದ್ದ ಆದೇಶದಲ್ಲಿ ಉಲ್ಲೇಖಿಸಿದ ಷರತ್ತುಗಳೇ ಅನ್ವಯಿಸುತ್ತವೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು