ಮಂಗಳವಾರ, ಮೇ 18, 2021
28 °C

ಪ್ರಾಥಮಿಕ, ಪ್ರೌಢ ಶಿಕ್ಷಕರ ವರ್ಗಾವಣೆ 8ರಿಂದ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವಿವಿಧ ಕಾರಣಗಳಿಂದ ಸ್ಥಗಿತಗೊಳಿಸಲಾಗಿದ್ದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಕರ ವರ್ಗಾವಣೆಯನ್ನು ಅ. 8ರಿಂದ ಆರಂಭಿಸಲಾಗುವುದು ಎಂದು ಇಲಾಖೆಯ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್ ತಿಳಿಸಿದ್ದಾರೆ.

ಕಾಯ್ದೆಯಲ್ಲಿನ ಗೊಂದಲ, ಶಿಕ್ಷಣ ಸಚಿವ ಎನ್‌. ಮಹೇಶ್ ಮಧ್ಯಪ್ರವೇಶ, ಕಡ್ಡಾಯ ವರ್ಗಾವಣೆಗೆ ಗುರಿಯಾಗುವ ಶಿಕ್ಷಕರ ಒತ್ತಡದ ಕಾರಣಗಳಿಂದ ವರ್ಗಾವಣೆ ಪ್ರಕ್ರಿಯೆ ನನೆಗುದಿಗೆ ಬಿದ್ದಿತ್ತು. ವರ್ಗಾವಣೆ ಪ್ರಕ್ರಿಯೆ ಆರಂಭಿಸುವಂತೆ ಗ್ರಾಮೀಣ ಪ್ರದೇಶದ ಶಿಕ್ಷಕರು ತೀವ್ರ ಬೇಡಿಕೆ ಮುಂದಿಟ್ಟಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು