ಶನಿವಾರ, ಜುಲೈ 24, 2021
28 °C

ಪ್ರಜಾವಾಣಿ ಫೋನ್‌–ಇನ್‌ನಲ್ಲಿ ಉಪಮುಖ್ಯಮಂತ್ರಿ, ಸಾರಿಗೆ ಸಚಿವ ಲಕ್ಷ್ಮಣ ಸವದಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Laxman savadi

ಬೆಂಗಳೂರು: ಪ್ರಜಾವಾಣಿ ಫೋನ್‌–ಇನ್‌ನಲ್ಲಿ ಉಪಮುಖ್ಯಮಂತ್ರಿ, ಸಾರಿಗೆ ಸಚಿವ ಲಕ್ಷ್ಮಣ ಸವದಿ ಸಾರ್ವಜನಿಕರ ಪ್ರಶ್ನೆಗಳಿಗೆ ಉತ್ತರಿಸುತ್ತಿದ್ದಾರೆ.

ಬಸ್‌ ಸೌಲಭ್ಯಗಳ ಕುರಿತು ಗೊಂದಲ, ಡಿಎಲ್‌, ಎಫ್‌ಸಿ ಮಾಡಿಸಲು ತೊಂದರೆ, ಆರ್‌ಟಿಒ ಕಚೇರಿಯಲ್ಲಿ ಲಂಚದ ಹಾವಳಿ ಇತ್ಯಾದಿ ವಿಚಾರಗಳಿಗೆ ಸಂಬಂಧಿಸಿದ ನಿಮ್ಮ ಪ್ರಶ್ನೆಗಳು, ಅಹವಾಲುಗಳನ್ನು ಹೇಳಿಕೊಳ್ಳಬಹುದಾಗಿದೆ. ಮಧ್ಯಾಹ್ನ 12:30ರ ವರೆಗೂ ಫೋನ್‌–ಇನ್ ನಡೆಯಲಿದೆ.
ಕರೆ ಮಾಡಿ: 080–45557230

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು