ಮಂಗಳವಾರ, ಆಗಸ್ಟ್ 20, 2019
27 °C

ತಲಾಖ್‌: ಕೇಂದ್ರಕ್ಕೆ ನೋಟಿಸ್‌

Published:
Updated:

ಬೆಂಗಳೂರು: ತ್ರಿವಳಿ ತಲಾಖ್‌ ನಿಷೇಧಿಸಿ ಜಾರಿಗೆ ತರಲಾಗಿರುವ ಕಾಯ್ದೆಯ ಸಾಂವಿಧಾನಿಕ ಮಾನ್ಯತೆ ಪ್ರಶ್ನಿಸಿ ಸಾಮಾಜಿಕ ಕಾರ್ಯಕರ್ತ ಮೊಹಮದ್ ಅರೀಫ್‌ ಜಮೀಲ್‌ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ಕೇಂದ್ರ ಕಾನೂನು ಸಚಿವಾಲಯದ ಕಾರ್ಯದರ್ಶಿಗೆ ಹೈಕೋರ್ಟ್‌ ಆದೇಶಿಸಿ, ವಿಚಾರಣೆಯನ್ನು ಸೆಪ್ಟೆಂಬರ್‌ 11ಕ್ಕೆ ಮುಂದೂಡಿದೆ.

Post Comments (+)