ಸೋಮವಾರ, ಆಗಸ್ಟ್ 3, 2020
27 °C

ಜಿಂಕೆ ಚರ್ಮ ಮಾರಾಟ ಯತ್ನ; ವ್ಯಕ್ತಿ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೈಸೂರು: ಎಚ್.ಡಿ.ಕೋಟೆ ತಾಲ್ಲೂಕಿನ ಕೆ.ಎಡತೊರೆ ಗ್ರಾಮದ ಮಾರಮ್ಮ ದೇವಸ್ಥಾನದ ಬಳಿ ಜಿಂಕೆ ಚರ್ಮ ಮಾರಾಟ ಮಾಡಲು ಯತ್ನಿಸಿದ ತಾಲ್ಲೂಕಿನ ಕಾರಾಪುರ ಗ್ರಾಮದ ಶ್ರೀನಿವಾಸ (27) ಎಂಬಾತನನ್ನು ಮೈಸೂರು ಅರಣ್ಯ ಸಂಚಾರ ದಳ ಹಾಗೂ ವಿರಾಜಪೇಟೆ ಅರಣ್ಯ ಸಂಚಾರ ದಳದ ಅಧಿಕಾರಿಗಳು ಬುಧವಾರ ಬಂಧಿಸಿದ್ದಾರೆ.

ಶ್ರೀನಿವಾಸ ಬಳಿ ಜಿಂಕೆ ಚರ್ಮ ಇದೆ ಎಂಬ ವಿಷಯ ತಿಳಿದ ಅಧಿಕಾರಿಗಳು ಖರೀದಿದಾರರಂತೆ ನಟಿಸಿ ಮಾರಮ್ಮ ದೇವಸ್ಥಾನದ ಬಳಿ ಬರುವಂತೆ ಹೇಳಿದ್ದಾರೆ. ಚರ್ಮದೊಂದಿಗೆ ಬಂದ ಆರೋಪಿಯನ್ನು ಬಂಧಿಸುವ ವೇಳೆ ಜತೆಯಲ್ಲಿದ್ದ ಪ್ರಸನ್ನ ಎಂಬಾತ ಪರಾರಿಯಾಗಿದ್ದಾನೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು