ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು: ಡಿ 7ರಿಂದ 9ರವರೆಗೆ ರಾಜ್ಯ ಮಟ್ಟದ ಯುವಜನೋತ್ಸವ

Last Updated 5 ಡಿಸೆಂಬರ್ 2018, 16:59 IST
ಅಕ್ಷರ ಗಾತ್ರ

ತುಮಕೂರು: ‘ರಾಜ್ಯಮಟ್ಟದ ಯುವಜನೋತ್ಸವ’ ಡಿಸೆಂಬರ್ 7ರಿಂದ 9ರವರೆಗೆ ಮೂರು ದಿನಗಳ ಕಾಲ ನಗರದಲ್ಲಿ ನಡೆಯಲಿದ್ದು, ಅಂದಾಜು 1700 ಸ್ಪರ್ಧಿಗಳು ಭಾಗವಹಿಸುವ ನಿರೀಕ್ಷೆ ಇದೆ’ ಎಂದು ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್‌ಕುಮಾರ್ ಹೇಳಿದರು.

‘ಈಗಾಗಲೇ 823 ಯುವಕರು, 623 ಯುವತಿಯರು ಸೇರಿದಂತೆ 1446 ಸ್ಪರ್ಧಿಗಳು ನೋಂದಣಿ ಮಾಡಿಸಿದ್ದಾರೆ’ ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

‘ನಗರದ 5 ಕಡೆಗಳಲ್ಲಿ ಸ್ಪರ್ಧೆಗಳು ನಡೆಯಲಿವೆ. ಡಿ.7ರಂದು ಸಂಜೆ 4 ಗಂಟೆಗೆ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರು ಉದ್ಘಾಟನೆ ಮಾಡುವರು. ಡಿ.9ರಂದು ಸಮಾರೋಪ ಸಮಾರಂಭ ನಡೆಯಲಿದೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT