ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಕ್ಷಿಣ ಕನ್ನಡದಲ್ಲಿ ಕೋವಿಡ್‌ಗೆ ಇಂದು ಯುವಕ ಸೇರಿ ಇಬ್ಬರ ಬಲಿ

Last Updated 28 ಜೂನ್ 2020, 5:00 IST
ಅಕ್ಷರ ಗಾತ್ರ

ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯಲ್ಲಿಭಾನುವಾರ ಕೋವಿಡ್ ನಿಂದ ಮತ್ತಿಬ್ಬರು ಮೃತಪಟ್ಟಿದ್ದಾರೆ.

ಬಂಟ್ವಾಳ ತಾಲ್ಲೂಕಿನ 57 ವರ್ಷದ ಮಹಿಳೆ ಹಾಗೂ ಸುರತ್ಕಲ್‌ನ ಇಡ್ಯಾ ನಿವಾಸಿ 31 ವರ್ಷದ ಯುವಕ ಕೋವಿಡ್-19 ಸೋಂಕಿನಿಂದಾಗಿ ಸಾವನ್ನಪ್ಪಿದ್ದಾರೆ.

ಸೋಂಕು ದೃಢಪಟ್ಟಿದ್ದ ಮಹಿಳೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಯುವಕ ಸರ್ಕಾರಿ ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಭಾನುವಾರ ಇಬ್ಬರು ಮೃತಪಟ್ಟಿದ್ದಾರೆ.

ಇದರಿಂದಾಗಿ ಕೋವಿಡ್-19 ನಿಂದ ಮೃತಪಟ್ಟವರ ಸಂಖ್ಯೆ 12ಕ್ಕೆ ಏರಿದೆ. ಈ ಪೈಕಿ ಇಬ್ಬರು ಅನ್ಯ ಕಾರಣದಿಂದ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT