ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಗಡಿಯಲ್ಲಿ ಎರಡು ಚಿರತೆ ಮರಿ ಸೆರೆ

Last Updated 17 ಮೇ 2020, 5:36 IST
ಅಕ್ಷರ ಗಾತ್ರ

ಮಾಗಡಿ: ತಾಲ್ಲೂಕಿನ ಸಿಡಗನ ಪಾಳ್ಯ ಹಾಗೂ ಬೋಡಗನಪಾಳ್ಯದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿನಲ್ಲಿ ಎರಡು ಚಿರತೆಗಳು ಸೆರೆಯಾಗಿವೆ.

ಕೊತ್ತಗಾನಹಳ್ಳಿಯಲ್ಲಿ ಶುಕ್ರವಾರ ರಾತ್ರಿ ಚಿರತೆಯೊಂದು ಗಂಗಮ್ಮ ಎಂಬ ಮಹಿಳೆಯನ್ನು ಕೊಂದು ಹಾಕಿತ್ತು. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯು ಹನ್ನೊಂದು ಕಡೆ ಬೋನು ಇರಿಸಿತ್ತು.

ದಾಸಪ್ಪನಪಾಳ್ಯ ಬಳಿ ಶನಿವಾರ ರಾತ್ರಿ ಎರಡು ಚಿರತೆ‌ ಮರಿಗಳು ಪತ್ತೆಯಾಗಿವೆ. ಸಾರ್ವಜನಿಕರು ಅವುಗಳನ್ನು ಹಿಡಿದು ಅರಣ್ಯ ಇಲಾಖೆ ವಶಕ್ಕೆ ಒಪ್ಪಿಸಿದ್ದಾರೆ. ಸದ್ಯ ಈ ಎಲ್ಲಾ ಪ್ರಾಣಿಗಳನ್ನು ಮಾಗಡಿಯಿಂದ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT