ಬೆಂಗಳೂರು: ಜವಾಬ್ದಾರಿಯುತ ಸ್ಥಾನದಲ್ಲಿ ಇರುವವರು ಪಾಕಿಸ್ತಾನಕ್ಕೆ ಹೋಗಿ ಚಹಾ ಕುಡಿದು ಬರುವ ಅಗತ್ಯವಿತ್ತೇ? ವಿರೋಧಿಗಳ ಜತೆ ಸ್ನೇಹ ಬಯಸಬೇಕಿತ್ತೇ ಎಂದು ಸಚಿವ ಯು.ಟಿ. ಖಾದರ್ ಪ್ರಶ್ನಿಸಿದರು.

ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ವಿರೋಧಿಗಳು ಎಂಬುದು ಗೊತ್ತಿದ್ದರೂ ಜವಾಬ್ದಾರಿಯುತ ಸ್ಥಾನದಲ್ಲಿ ಇರುವವರು ಅಲ್ಲಿಗೆ ಹೋಗಿದ್ದು ಸರಿಯಲ್ಲ. ಹಾಗಂತ ನಾವೀಗ ರಾಜಕೀಯ ಮಾಡಲು ಹೋಗುವುದಿಲ್ಲ. ದೇಶದ ಅಖಂಡತೆಯ ವಿಚಾದಲ್ಲಿ ಯಾರೂ ರಾಜಕೀಯ ಮಾಡಬಾರದು ಎಂದು ಹೇಳಿದರು.

ಕೇಂದ್ರ ಸರ್ಕಾರಕ್ಕೆ ನಮ್ಮ ಸಂಪೂರ್ಣ ಬೆಂಬಲ ಇದೆ. ಉಗ್ರರ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳಬೇಕಿದೆ ಎಂದೂ ಅವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.