ಅಮೃತಾನಂದಮಯಿ, ಕರಿವೃಷಭಾ ಸ್ವಾಮೀಜಿಗೆ ಗೌರವ ಡಾಕ್ಟರೇಟ್

ಶನಿವಾರ, ಮಾರ್ಚ್ 23, 2019
31 °C

ಅಮೃತಾನಂದಮಯಿ, ಕರಿವೃಷಭಾ ಸ್ವಾಮೀಜಿಗೆ ಗೌರವ ಡಾಕ್ಟರೇಟ್

Published:
Updated:

ಮೈಸೂರು: ಮೈಸೂರು ವಿಶ್ವವಿದ್ಯಾಲಯವು ಕೇರಳದ ಮಾತಾ ಅಮೃತಾನಂದಮಯಿ ದೇವಿ, ತಿಪಟೂರು ತಾಲ್ಲೂಕು ನೊಣವಿನಕೆರೆ ಸೋಮನಕಟ್ಟೆ ಕಾಡಸಿದ್ದೇಶ್ವರ ಮಠದ ಕರಿವೃಷಭಾ ದೇಶಿಕೇಂದ್ರ ಶಿವಯೋಗೀಶ್ವರ ಸ್ವಾಮೀಜಿಗೆ ಗೌರವ ಡಾಕ್ಟರೇಟ್ ಪದವಿ ನೀಡಲು ಆಯ್ಕೆ ಮಾಡಿದೆ.

ಧಾರ್ಮಿಕ ಕ್ಷೇತ್ರದಲ್ಲಿನ ಸಾಧನೆ ಗುರುತಿಸಿ ಗೌರವ ಡಾಕ್ಟರೇಟ್‌ಗೆ ಪರಿಗಣಿಸಲಾಗಿದೆ.

ವಿವಿಧ ಕ್ಷೇತ್ರಗಳ 14 ಪ್ರಮುಖರ ಹೆಸರುಗಳನ್ನು ರಾಜ್ಯಪಾಲರಿಗೆ ಕಳುಹಿಸಲಾಗಿತ್ತು. ಮಾರ್ಚ್‌ 17ರಂದು ನಡೆಯುವ ಘಟಿಕೋತ್ಸವದಲ್ಲಿ ಪ್ರದಾನ ಮಾಡಲಾಗುತ್ತದೆ ಎಂದು ಕುಲಪತಿ ಪ್ರೊ.ಜಿ.ಹೇಮಂತಕುಮಾರ್‌ ಶುಕ್ರವಾರ ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 1

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !