ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಪ್ರಜಾವಾಣಿ’ಯಿಂದ ಯುಪಿಎಸ್‌ಸಿ ಅಣಕು ಸಂದರ್ಶನ

Last Updated 17 ಜನವರಿ 2020, 20:00 IST
ಅಕ್ಷರ ಗಾತ್ರ

ಬೆಂಗಳೂರು:‘ಪ್ರಜಾವಾಣಿ’, ‘ಡೆಕ್ಕನ್‌ ಹೆರಾಲ್ಡ್‌’ ಹಾಗೂ ಮೈಸೂರಿನ ನವೋದಯ ಫೌಂಡೇಷನ್‌ ವತಿಯಿಂದ ಇದೇ ಮೊದಲ ಬಾರಿಗೆ ಕೇಂದ್ರ ಲೋಕಸೇವಾ ಆಯೋಗದ (ಯುಪಿಎಸ್‌ಸಿ) ಮಾದರಿಯಲ್ಲಿ ಅಣಕು ಸಂದರ್ಶನ ಏರ್ಪಡಿಸಲಾಗಿದೆ.

ಉತ್ತಮ ಅಂಕ ಗಳಿಸಲು ಅನುಕೂಲವಾಗುವ ನಿಟ್ಟಿನಲ್ಲಿ ಇದನ್ನು ಏರ್ಪಡಿಸಲಾಗಿದ್ದು, ಐಎಎಸ್‌, ಐಪಿಎಸ್‌ ಹಾಗೂ ಐಆರ್‌ಎಸ್‌ ಅಧಿಕಾರಿಗಳು ಸಂದರ್ಶನ ನಡೆಸಲಿದ್ದಾರೆ. ಯುಪಿಎಸ್‌ಸಿ ಸಂದರ್ಶನಕ್ಕೆ ಆಯ್ಕೆಯಾಗಿರುವ ಕರ್ನಾಟಕದ ಅಭ್ಯರ್ಥಿಗಳು ಅಂಕಗಳ ವಿವರವನ್ನು 8105049244 ಸಂಖ್ಯೆಗೆ
ಪಿಡಿಎಫ್‌ ರೂಪದಲ್ಲಿ ಕಳುಹಿಸಬೇಕು. ಮಾಹಿತಿಗೆ 9686072224.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT