ಗುರುವಾರ , ಮಾರ್ಚ್ 4, 2021
27 °C
ಡಾ.ದೀಪಾ ಫಡ್ಕೆಗೆ ‘ವರ್ಧಮಾನ ಉದಯೋನ್ಮುಖ ಸಾಹಿತ್ಯ ಪ್ರಶಸ್ತಿ’

ಡಾ.ಬಸವರಾಜ ಕಲ್ಗುಡಿಗೆ ‘ವರ್ಧಮಾನ ಪ್ರಶಸ್ತಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೂಡುಬಿದಿರೆ: ಮೂಡುಬಿದಿರೆಯ ವರ್ಧಮಾನ ಪ್ರಶಸ್ತಿ ಪೀಠವು ನೀಡುವ 2019ನೇ ಸಾಲಿನ ಪ್ರತಿಷ್ಠಿತ ‘ವರ್ಧಮಾನ ಸಾಹಿತ್ಯ ಪ್ರಶಸ್ತಿ’ಗೆ ಸಾಹಿತಿ ಡಾ.ಬಸವರಾಜ ಕಲ್ಗುಡಿ ಅವರನ್ನು, ‘ವರ್ಧಮಾನ ಉದಯೋನ್ಮುಖ ಸಾಹಿತ್ಯ ಪ್ರಶಸ್ತಿ’ಗೆ ಲೇಖಕಿ ಡಾ.ದೀಪಾ ಫಡ್ಕೆ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಪೀಠದ ಪ್ರಧಾನ ನಿರ್ದೇಶಕ ಡಾ.ನಾ. ಮೊಗಸಾಲೆ ತಿಳಿಸಿದ್ದಾರೆ.

ವರ್ಧಮಾನ ಪ್ರಶಸ್ತಿ ₹ 25 ಸಾವಿರ ನಗದು ಗೌರವ, ತಾಮ್ರಪತ್ರ ಸಮ್ಮಾನ, ಉದಯೋನ್ಮುಖ ಸಾಹಿತ್ಯ ಪ್ರಶಸ್ತಿ ₹ 15 ಸಾವಿರ ನಗದು ಗೌರವ, ತಾಮ್ರಪತ್ರ ಸಮ್ಮಾನವನ್ನು ಒಳಗೊಂಡಿವೆ ಎಂದು ಅವರು ಹೇಳಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು