ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಖಿಲ ಭಾರತ ವೀರಶೈವ ಮಹಾಸಭಾ: ಚುನಾವಣೆ ಘೋಷಣೆ

Last Updated 11 ಜನವರಿ 2019, 19:28 IST
ಅಕ್ಷರ ಗಾತ್ರ

ಬೆಂಗಳೂರು: ಅಖಿಲ ಭಾರತ ವೀರಶೈವ ಮಹಾಸಭಾದ ತಾಲ್ಲೂಕು, ಕಾರ್ಪೋರೇಷನ್‌, ಜಿಲ್ಲಾ, ರಾಜ್ಯ ಘಟಕ ಮತ್ತು ಕೇಂದ್ರ ಸಮಿತಿ ಸದಸ್ಯ ಸ್ಥಾನಗಳಿಗೆ ಚುನಾವಣೆ ಘೋಷಿಸಲಾಗಿದೆ.

2019ರ ಫೆಬ್ರುವರಿ 10ರಂದು ಮೊದಲನೆಯ, ಮಾರ್ಚ್‌ 3ರಂದು ಎರಡನೆಯ ಹಾಗೂ ಮಾರ್ಚ್‌ 24ರಂದು ಮೂರನೇ ಹಂತದ ಚುನಾವಣೆ ನಡೆಯಲಿದೆ ಎಂದು ಚುನಾವಣಾಧಿಕಾರಿಯೂ ಆದ ನಿವೃತ್ತ ಐಎಎಸ್‌ ಅಧಿಕಾರಿ ವಿ.ಉಮೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಧ್ಯಕ್ಷರು ಹಾಗೂ ಕಾರ್ಯ ನಿರ್ವಾಹಕ ಸಮಿತಿಯ ಮತದಾರರ ಪಟ್ಟಿಯನ್ನು ಇದೇ 16ರಂದು ಪ್ರಕಟಿಸಲಾಗುವುದು ಎಂದೂ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT