ವಿಜಯ್ ಬಳ್ಳಾರಿಗೆ ರಾಷ್ಟ್ರಪತಿ ಪುರಸ್ಕಾರ

ಬುಧವಾರ, ಏಪ್ರಿಲ್ 24, 2019
29 °C

ವಿಜಯ್ ಬಳ್ಳಾರಿಗೆ ರಾಷ್ಟ್ರಪತಿ ಪುರಸ್ಕಾರ

Published:
Updated:
Prajavani

ಬೆಂಗಳೂರು: ಕೇಂದ್ರಿಯ ತೆರಿಗೆ ಮತ್ತು ಸುಂಕ ಇಲಾಖೆಯ ಸೂಪರಿಂಟೆಂಡೆಂಟ್ ಮತ್ತು ರಾಷ್ಟ್ರೀಯ ಬ್ಯಾಸ್ಕೆಟ್‌ಬಾಲ್ ಆಟಗಾರ ವಿಜಯ್ ಬಳ್ಳಾರಿ ಅವರಿಗೆ ರಾಷ್ಟ್ರಪತಿ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ.

ಇಲಾಖೆಯಲ್ಲಿ ಅವರ ಶ್ರೇಷ್ಟ ಕಾರ್ಯನಿರ್ವಹಣೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ. ದೆಹಲಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಇನ್ನೂ ದಿನಾಂಕ ನಿಗದಿಯಾಗಿಲ್ಲ ಎಂದು ಇಲಾಖೆಯ ಮೂಲಗಳು ತಿಳಿಸಿವೆ.

 

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !