ವಿಜಯಪುರ: ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಮಂಗಳವಾರ ನಡೆದ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘಿಸಿ, ಕಾಂಗ್ರೆಸ್‌ಗೆ ಮತ ಹಾಕಿದ ನಾಲ್ವರು ಸದಸ್ಯರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಬಿಜೆಪಿ ಉಚ್ಚಾಟಿಸಿದೆ.

ಯಂಕಂಚಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಸದಸ್ಯ ಮಹಾಂತಗೌಡ ಪಾಟೀಲ, ಮೊರಟಗಿ ಕ್ಷೇತ್ರದ ಬಿಂದುರಾಯಗೌಡ ಬಿರಾದಾರ, ಇಂಗಳೇಶ್ವರ ಕ್ಷೇತ್ರದ ಕಲ್ಲಪ್ಪ ಮಟ್ಟಿ ಮತ್ತು ಕೊಣ್ಣುರು ಕ್ಷೇತ್ರದ ಜ್ಯೋತಿ ಅಸ್ಕಿ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷ ಉಚ್ಚಾಟಿಸಲಾಗಿದೆ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಎಸ್.ಪಾಟೀಲ ಕೂಚಬಾಳ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.