ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಂಪು ಘರ್ಷಣೆ; 22 ಜನ ಬಂಧನ

Last Updated 28 ಮೇ 2019, 18:32 IST
ಅಕ್ಷರ ಗಾತ್ರ

ಕಲಬುರ್ಗಿ: ಯಡ್ರಾಮಿ ತಾಲ್ಲೂಕಿನ ನಾಗರಹಳ್ಳಿ ಗ್ರಾಮದಲ್ಲಿ ಭಾನುವಾರ ರಾತ್ರಿ ನಡೆದ ದಲಿತರು–ಲಿಂಗಾಯತ ಸಮುದಾಯದ ಮಧ್ಯದ ಘರ್ಷಣೆಗೆ ಸಂಬಂಧಿಸಿದಂತೆ ಎರಡೂ ಗುಂಪಿನ 22 ಜನರನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

‘ಎರಡೂ ಕಡೆಯವರಿಂದ ದೂರು, ಪ್ರತಿ ದೂರು ದಾಖಲಿಸಿಕೊಂಡು ತನಿಖೆ ನಡೆಸಿದ್ದು, ಪ್ರಕರಣ ಸಂಬಂಧ 22 ಜನರನ್ನು ಬಂಧಿಸಲಾಗಿದೆ’ ಎಂದು ಗ್ರಾಮೀಣ ಡಿವೈಎಸ್ಪಿ ಗೋಪಾಲಕೃಷ್ಣ ಗೌಡರ ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT