ಬುಧವಾರ, ಜೂನ್ 3, 2020
27 °C

‘ಹಣಕ್ಕಾಗಿ ಮತ ಮಾರಿಕೊಳ್ಳದಿರಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚುನಾವಣೆ ಸಂದರ್ಭದಲ್ಲಿ ಅಭ್ಯರ್ಥಿಗಳು ಒಡ್ಡುವ ಆಸೆ, ಆಮಿಷಗಳಿಗೆ ಮರುಳಾಗದೆ, ಪ್ರಾಮಾಣಿಕವಾಗಿ ಮತದಾನಕ್ಕೆ ಮುಂದಾಗಿ. ನಿಮ್ಮ ಅಮೂಲ್ಯ ಮತವನ್ನು ಹಣಕ್ಕಾಗಿ ಮಾರಿಕೊಳ್ಳದಿರಿ. ದೇಶವನ್ನು ಅಭಿವೃದ್ಧಿ ಪಥದತ್ತ ಕರೆದೊಯ್ಯುವ ನಿಟ್ಟಿನಲ್ಲಿ ಉತ್ತಮ ಅಭ್ಯರ್ಥಿಯನ್ನೇ ಆಯ್ಕೆ ಮಾಡಿ.

ಇದು, ನಮ್ಮ ನಾಯಕನನ್ನು ನಾವೇ ಆಯ್ಕೆ ಮಾಡಿಕೊಳ್ಳುವ ಸುಸಂದರ್ಭ. ಬೇಜವಾಬ್ದಾರಿತನ ತೋರದೆ ಲೋಕಸಭಾ ಚುನಾವಣೆಯಲ್ಲಿ ಪ್ರತಿಯೊಬ್ಬರೂ ಮತದಾನ ಮಾಡಬೇಕು. ಜನಾನುರಾಗಿ ಜನಪ್ರತಿನಿಧಿಗಳು ಹಾಗೂ ಉತ್ತಮ ಸರ್ಕಾರದ ಆಯ್ಕೆಗೆ ಮತದಾನ ಒಳ್ಳೆಯ ಅಸ್ತ್ರ. ಇದನ್ನು ಮತದಾರರು ಚುನಾವಣೆಯಲ್ಲಿ ವಿವೇಚನೆಯಿಂದ ಬಳಸಬೇಕು.

–ಸೋನು ಪಾಟೀಲ, ನಟಿ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು