ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಟಿಯು ಕುಲಪತಿಯಾಗಿ ಕರಿಸಿದ್ದಪ್ಪ ಮುಂದುವರಿಕೆ

Last Updated 25 ಸೆಪ್ಟೆಂಬರ್ 2019, 18:48 IST
ಅಕ್ಷರ ಗಾತ್ರ

ಬೆಳಗಾವಿ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಡಾ.ಕರಿಸಿದ್ದಪ್ಪ ಅವರು ಎರಡನೇ ಅವಧಿಗೆ ಕುಲಪತಿಯಾಗಿ ಮುಂದುವರಿ ದಿದ್ದಾರೆ.

ಬುಧವಾರ ಸಂಜೆ ಅಧಿಕಾರ ವಹಿಸಿಕೊಂಡರು. ಮೂರು ವರ್ಷ ಅಧಿಕಾರಾವಧಿ ಇರುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT