ಶನಿವಾರ, ಜನವರಿ 25, 2020
22 °C

ಸೋಲೊಪ್ಪಿಕೊಂಡಿದ್ದೇವೆ: ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಉಪಚುನಾವಣೆ ಫಲಿತಾಂಶದಲ್ಲಿ ಜನರ ತೀರ್ಪನ್ನು ಗೌರವಿಸುತ್ತೇವೆ, ನಾವು ಈ ಸೋಲನ್ನು ಒಪ್ಪಿಕೊಂಡಿದ್ದೇವೆ ಎಂದು ಕಾಂಗ್ರೆಸ್‌ ನಾಯಕ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಎಎನ್‌ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಅವರು ಜನರು ಅನರ್ಹರನ್ನು ಒಪ್ಪಿಕೊಂಡಿದ್ದಾರೆ, ನಾವು ಸೋಲನ್ನು ಒಪ್ಪಿಕೊಂಡಿದ್ದೇವೆ ಎಂದು ಶಿವಕುಮಾರ್‌ ಹೇಳಿದ್ದಾರೆ.

ನಾವು ಈ ಚುನಾವಣೆ ಫಲಿತಾಂಶದಿಂದ ಹತಾಶರಾಗುವುದಿಲ್ಲ ಎಂದು ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು