ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂಡಿಯಲ್ಲಿ 5 ಸೆಂ.ಮೀ ಮಳೆ

Last Updated 20 ನವೆಂಬರ್ 2018, 18:28 IST
ಅಕ್ಷರ ಗಾತ್ರ

‌‌ಬೆಂಗಳೂರು: ಮಂಗಳವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯದ ಕರಾವಳಿ, ದಕ್ಷಿಣ ಮತ್ತು ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆ ಬಿದ್ದಿದೆ.

ವಿಜಯಪುರದ ಇಂಡಿಯಲ್ಲಿ 5 ಸೆಂ.ಮೀ, ಕೊಲ್ಲೂರು 4, ಹೊಳಲ್ಕೆರೆ 3, ಧರ್ಮಸ್ಥಳ 2, ಚಿಕ್ಕೋಡಿ, ಧಾರವಾಡ, ನರಗುಂದ, ಅಫಜಲಪುರದಲ್ಲಿ ತಲಾ ಒಂದು ಸೆಂ.ಮೀ ಮಳೆ ಆಗಿದೆ.

ಮುನ್ಸೂಚನೆ: ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಕರಾವಳಿ, ದಕ್ಷಿಣ ಮತ್ತು ಉತ್ತರ ಒಳನಾಡಿನಲ್ಲಿ ಉತ್ತಮ ಮಳೆ ಸುರಿಯುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT