ಕೊರೊನಾ ವೈರಸ್ ಹರಡದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು ಸರ್ಕಾರದ ಪ್ರತಿನಿಧಿಗಳು ಹೇಳುತ್ತಿರುವುದರ ನಡುವೆಯೇ ಕರ್ನಾಟಕ ಕೊರೊನಾ ಸೋಂಕು ಪೀಡಿತರ ಪಟ್ಟಿಯಲ್ಲಿ ದೇಶದಲ್ಲೇ 3ನೇ ಸ್ಥಾನಕ್ಕೇರಿದೆ. ನಿತ್ಯವೂ ಸೋಂಕಿತರ ಸಂಖ್ಯೆ ಏರುತ್ತಲೇ ಇದೆ. ಇದು ಸರ್ಕಾರದ ‘ಕಟ್ಟುನಿಟ್ಟಿನ ಕ್ರಮ’ಗಳನ್ನು ಪ್ರಶ್ನಿಸುವಂತೆ ಮಾಡಿದೆ. (1/6)