ಗುರುವಾರ , ಜುಲೈ 16, 2020
24 °C

ಯಾದಗಿರಿ: ಅನಾರೋಗ್ಯದಿಂದ ಕ್ವಾರಂಟೈನ್ ಕೇಂದ್ರದಲ್ಲಿ ಮಹಿಳೆ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಯಾದಗಿರಿ: ಜಿಲ್ಲೆಯ ಗುರುಮಠಕಲ್ ತಾಲ್ಲೂಕಿನ ಚಿನ್ನಾಕಾರ ಗ್ರಾಮದ ಕ್ವಾರಂಟೈನ್ ಕೇಂದ್ರದಲ್ಲಿದ್ದ ನರಸಮ್ಮ ಕಾಶಪ್ಪ ಚಿನ್ನಾಕಾರ (55) ವರ್ಷದ ಮಹಿಳೆ ಅನಾರೋಗ್ಯದಿಂದ ಬುಧವಾರ ಮೃತಪಟ್ಟಿದ್ದಾರೆ.

ಇದೇ ಮೇ 19 ರಂದು ಮುಂಬೈನಿಂದ ಬಂದಿದ್ದು, ಪತಿ ಜೊತೆಗೆ ಚಿನ್ನಾಕಾರ ಗ್ರಾಮದ ಸರ್ಕಾರಿ ಉರ್ದು ಶಾಲೆಯ ಕ್ವಾರಂಟೈನ್ ಕೇಂದ್ರದಲ್ಲಿದ್ದರು.

'ಸಾವಿನ ಬಳಿಕ ಮಹಿಳೆ ಗಂಟಲು ದ್ರವ ಪಡೆದು ಕೋವಿಡ್ ಟೆಸ್ಟ್‌ಗೆ ರವಾನಿಸಲಾಗಿದ್ದು, ಅಂತ್ಯಕ್ರಿಯೆ ನಡೆಸಲಾಗಿದೆ' ಎಂದು ತಾಲ್ಲೂಕು ಆರೋಗ್ಯ ಅಧಿಕಾರಿ ಡಾ. ಹಣಮಂತರೆಡ್ಡಿ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು