ಕುತೂಹಲ ಮೂಡಿಸಿದೆ ಬಿಎಸ್‌ವೈ ದಿಢೀರ್‌ ಸುದ್ದಿಗೋಷ್ಠಿ 

ಶನಿವಾರ, ಜೂಲೈ 20, 2019
23 °C

ಕುತೂಹಲ ಮೂಡಿಸಿದೆ ಬಿಎಸ್‌ವೈ ದಿಢೀರ್‌ ಸುದ್ದಿಗೋಷ್ಠಿ 

Published:
Updated:

ಬೆಂಗಳೂರು: ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್‌ ಯಡಿಯೂರಪ್ಪ ಅವರು ಇಂದು(ಜುಲೈ 1) ದಿಢೀರ್‌ ಸುದ್ದಿಗೋಷ್ಠಿ ಕರೆದಿದ್ದು, ರಾಜ್ಯ ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ. 

ಇಂದು ಮಧ್ಯಾಹ್ನ 12 ಗಂಟೆಗೆ ವಿಧಾನಸೌಧದ ತಮ್ಮ ಕಚೇರಿಯಲ್ಲಿ  ಸುದ್ದಿಗೋಷ್ಠಿ ನಡೆಸಲಿದ್ದಾರೆ ಎಂದು ರಾಜ್ಯ ಬಿಜೆಪಿ ಮಾಧ್ಯಮಗಳಿಗೆ ತಿಳಿಸಿದೆ. ಈ ಮಧ್ಯೆ ಆನಂದ್‌ ಸಿಂಗ್‌ ಕೇಂದ್ರ ಬಿಜೆಪಿ ನಾಯಕರನ್ನು ಭೇಟಿಯಾಗಿ ಬಂದಿದ್ದು, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಗಳಿವೆ ಎಂದು ರಾಜಕೀಯ ವಲಯದಲ್ಲಿ ಚರ್ಚೆ ಆರಂಭವಾಗಿದೆ. ಇಂಥ ಸಂದರ್ಭದಲ್ಲಿ ಬಿಎಸ್‌ವೈ ಕರೆದಿರುವ ಸುದ್ದಿಗೋಷ್ಠಿಯು ಸಾಕಷ್ಟು ಮಹತ್ವ ಪಡೆದುಕೊಂಡಿದೆ. 

ಬರಹ ಇಷ್ಟವಾಯಿತೆ?

 • 13

  Happy
 • 3

  Amused
 • 0

  Sad
 • 3

  Frustrated
 • 8

  Angry

Comments:

0 comments

Write the first review for this !