ಮಂಗಳವಾರ, ಮೇ 18, 2021
28 °C

ಯುವ ಕಾಂಗ್ರೆಸ್‌ಗೆ ಭದ್ರಾವತಿಯ ಶ್ರೀನಿವಾಸ್‌ ಮಧ್ಯಂತರ ಅಧ್ಯಕ್ಷ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಭಾರತೀಯ ಯುವ ಕಾಂಗ್ರೆಸ್‌ನ ಉಪಾಧ್ಯಕ್ಷರಾಗಿದ್ದ ಶ್ರೀನಿವಾಸ್‌ ಬಿ.ವಿ. ಅವರಿಗೆ ಸಂಘಟನೆಯ ಮಧ್ಯಂತರ ಅಧ್ಯಕ್ಷರಾಗಿ ಬಡ್ತಿ ನೀಡಲಾಗಿದೆ. 

ಶ್ರೀನಿವಾಸ್‌ ಅವರು ಭದ್ರಾವತಿಯವರು. ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್‌ ಅವರಿಗೆ 2010ರಲ್ಲಿ ಮಸಿ ಬಳಿದ ಬಳಿಕ ಅವರು ಸುದ್ದಿಯಾಗಿದ್ದರು.

ಕೇಶವ ಚಂದ್‌ ಯಾದವ್‌ ಅವರು ಯುವ ಕಾಂಗ್ರೆಸ್‌ ಅಧ್ಯಕ್ಷರಾಗಿದ್ದರು. ಆದರೆ, ಕಾಂಗ್ರೆಸ್‌ ಅಧ್ಯಕ್ಷರಾಗಿದ್ದ ರಾಹುಲ್‌ ಗಾಂಧಿ ಅವರು ಲೋಕಸಭಾ ಚುನಾವಣೆಯ ಸೋಲಿನ ಹೊಣೆ ಹೊತ್ತು ರಾಜೀನಾಮೆ ನೀಡಿದ ಬಳಿಕ ಯಾದವ್‌ ಅವರೂ ಹುದ್ದೆ ತ್ಯಜಿಸಿದ್ದರು. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು