ಶುಕ್ರವಾರ, ಜುಲೈ 23, 2021
23 °C

ವಿದ್ಯಾರ್ಥಿಗಳೊಂದಿಗೆ ದತ್ತ ಫೇಸ್‌ಬುಕ್ ಲೈವ್‌ ಇಂದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಮಗಳೂರು: ಮಾಜಿ ಶಾಸಕ ವೈ.ಎಸ್‌.ವಿ. ದತ್ತ ಅವರು ಇದೇ 14ರಂದು ಬೆಳಿಗ್ಗೆ 11 ಗಂಟೆಗೆ ಫೇಸ್‌ಬುಕ್‌ ಲೈವ್‌ನಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುವರು. 

ಪರೀಕ್ಷೆಯ ಭಯ, ಗೊಂದಲ, ತಯಾರಿ ಬಗ್ಗೆ ಪರೀಕ್ಷಾರ್ಥಿಗಳಿಗೆ ಮಾರ್ಗದರ್ಶನ ನೀಡುವರು. ‘ಕನಸುಗಳ ಇನ್ಫಿನಿಟಿ’ ಫೇಸ್‌ಬುಕ್ ಪುಟದಲ್ಲಿ ವಿದ್ಯಾರ್ಥಿಗಳು ಸಂವಾದ ನಡೆಸಬಹುದು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು