ಜಿನ್ನಾ ಸಂತತಿಯ ಜಮೀರ್: ಶಿವಣ್ಣ

ತುಮಕೂರು: ‘ಬಿಜೆಪಿಗೆ ಮತ ನೀಡಿದವರು ನಿಜವಾದ ಮುಸ್ಲಿಂ ಅಲ್ಲ ಎಂದು ಹೇಳಿಕೆ ನೀಡಿರುವ ಸಚಿವ ಜಮೀರ್ ಅಹಮದ್ ಕೋಮುವಾದಿಯಾಗಿದ್ದು, ಅವರ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು’ ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಒತ್ತಾಯಿಸಿದರು.
‘ಜಿನ್ನಾ ಸಂತತಿಯ ಜಮೀರ್ ಹೇಳಿಕೆಯಿಂದ ಸಾಮರಸ್ಯ ಹಾಳಾಗುತ್ತದೆ’ ಎಂದು ಆತಂಕ ವ್ಯಕ್ತಪಡಿಸಿದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.