ಮಂಗಳವಾರ, ಏಪ್ರಿಲ್ 7, 2020
19 °C

ನಿರ್ಭಯಾ ಅತ್ಯಾಚಾರಿಗಳ ಪರಿಹಾರಾತ್ಮಕ ಅರ್ಜಿ ವಜಾ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ನಿರ್ಭಯಾ ಅತ್ಯಾಚಾರ ಪ್ರಕರಣದ ಅಪರಾಧಿ ಅಕ್ಷಯ್‌ ಕುಮಾರ್ ಸಲ್ಲಿಸಿದ್ದ ಪರಿಹಾರಾತ್ಮಕ ಅರ್ಜಿಯನ್ನು ಸುಪ್ರೀಂ ಕೋರ್ಟ್‌ನ ನ್ಯಾಯಪೀಠವು ಗುರುವಾರ ವಜಾಗೊಳಿಸಿತು.

‘ಗಲ್ಲು ಶಿಕ್ಷೆ ಜಾರಿ ಆದೇಶಕ್ಕೆ ತಡೆ ನೀಡಲು ಕೋರಿದ್ದ ಅರ್ಜಿಯನ್ನು ವಜಾಮಾಡಲಾಗಿದೆ. ಪೀಠದ ಪರಿಮಿತಿಗೆ ಒಳಪಡುವ ಅಂಶಗಳನ್ನು ಅರ್ಜಿ ಒಳಗೊಂಡಿಲ್ಲ’ ಎಂದು ನ್ಯಾಯಪೀಠವು ತಿಳಿಸಿತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು