Chandrayaan-3: ನೌಕೆ ಇಳಿದಿದ್ದು ಚಂದ್ರನ ದಕ್ಷಿಣ ಧ್ರುವವಲ್ಲ: ಚೀನಾ ವಿಜ್ಞಾನಿ
‘ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ)ದ ಚಂದ್ರಯಾನ–3 ಯೋಜನೆಯ ವಿಕ್ರಂ ಲ್ಯಾಂಡರ್ ಚಂದ್ರನ ದಕ್ಷಿಣ ಧ್ರುವದಿಂದ 619 ಕಿ.ಮೀ. ದೂರದಲ್ಲಿ ಇಳಿದಿದೆ. ಹೀಗಾಗಿ ಇದನ್ನು ದಕ್ಷಿಣ ಧ್ರುವ ಎಂದು ಕರೆಯಲಾಗದು’ ಎಂದು ಚೀನಾದ ಚಂದ್ರಯಾನ ಯೋಜನೆಯ ಹಿರಿಯ ವಿಜ್ಞಾನಿ ಒಯಾಂಗ್ ಝಿಯಾನ್ ಹೇಳಿದ್ದಾರೆ.Last Updated 28 ಸೆಪ್ಟೆಂಬರ್ 2023, 10:49 IST