ಬುಧವಾರ, ಆಗಸ್ಟ್ 4, 2021
23 °C

ಚೀನಾದಲ್ಲಿ ಪ್ರವಾಹ: 141 ಕ್ಕೂ ಹೆಚ್ಚು ಮಂದಿ ಸಾವು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಬಿಜೀಂಗ್‌: ಚೀನಾದಲ್ಲಿ ಸಂಭವಿಸಿದ ಭಾರಿ ಪ್ರವಾಹದಿಂದ ಕಳೆದ ಜೂನ್‌ನಿಂದ ಇದುವರೆಗೆ 141ಕ್ಕೂ ಹೆಚ್ಚು ಮಂದಿ ನಾಪತ್ತೆ ಇಲ್ಲವೇ ಸಾವಿಗೀಡಾಗಿದ್ದಾರೆ. 28,000ಕ್ಕೂ ಹೆಚ್ಚು ಮನೆಗಳು ಹಾನಿಗೊಳಗಾಗಿದೆ.

ಈಗಾಗಲೇ 2.24 ಲಕ್ಷಕ್ಕಿಂತ ಹೆಚ್ಚು ಜನರನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ. ಜೂನ್‌ ಆರಂಭದಿಂದಲೇ ಚೀನಾದ 433 ನದಿಗಳ ನೀರಿನ ಮಟ್ಟವು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.

ಚೀನಾದ ಅತಿದೊಡ್ಡ  ನದಿ ಪೊಯಾಂಗ್ ಸರೋವರದ ನೀರಿನ ಮಟ್ಟ ಭಾನುವಾರ ಗರಿಷ್ಠ ಮಟ್ಟ ತಲುಪಿದ್ದು, ಕಿಯಾಂಟಾಂಗ್ ನದಿ ಸುತ್ತಮುತ್ತಲೂ ತುರ್ತು ಪರಿಸ್ಥಿತಿ ಪ್ರಕ್ರಿಯೆಯನ್ನು ಹೆಚ್ಚಿಸಲಾಗಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು