ಸೋಮವಾರ, ಸೆಪ್ಟೆಂಬರ್ 28, 2020
24 °C

ಪಾಕಿಸ್ತಾನದಿಂದ ರಾಕೆಟ್‌ ದಾಳಿ: ಅಫ್ಗಾನಿಸ್ತಾನದಲ್ಲಿ 9 ನಾಗರಿಕರ ಸಾವು

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ಕಂದಹಾರ್‌(ಅಫ್ಗಾನಿಸ್ತಾನ):  ಕಂದಹಾರ್‌ ಪ್ರಾಂತ್ಯದ ಬೋಲ್‌ಡಾಕ್‌ ಜಿಲ್ಲೆಯಲ್ಲಿ ಗುರುವಾರ ಪಾಕಿಸ್ತಾನ ಪಡೆಗಳು ನಡೆಸಿದ ರಾಕೆಟ್‌ ದಾಳಿಯಲ್ಲಿ ಕನಿಷ್ಠ 9 ನಾಗರಿಕರು ಮೃತಪಟ್ಟಿದ್ದಾರೆಂದು ಅಫ್ಗಾನಿಸ್ತಾನ ಮಾಧ್ಯಮವೊಂದು ವರದಿ ಮಾಡಿದೆ. 

ಬೋಲ್‌ಡಾಕ್‌ ಜಿಲ್ಲೆಯಲ್ಲಿ ವಸತಿ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನದ ಪಡೆಗಳು ರಾಕೆಟ್ ದಾಳಿ ನಡೆಸಿವೆ. ಘಟನೆಯಲ್ಲಿ ಕನಿಷ್ಠ 9 ನಾಗರಿಕರು ಮೃತಪಟ್ಟಿದ್ದು, 50 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು